ನಿನ್ನೆ ರಾತ್ರಿ ನೀಲಾಕಾಶದಲ್ಲಿ
ನಕ್ಷತ್ರಗಳಿಗೆ ನಿನ್ನದೇ ಚಿಂತೆ,
ನೀ ಬರುವ ಹಾದಿಯಲ್ಲೇ
ಹೂಡುವುವಂತೆ ಬೆಳಕಿನಾ ಸಂತೆ.
ಎಲ್ಲರಿಗೂ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು
ನಿನ್ನೆ ರಾತ್ರಿ ನೀಲಾಕಾಶದಲ್ಲಿ
ನಕ್ಷತ್ರಗಳಿಗೆ ನಿನ್ನದೇ ಚಿಂತೆ,
ನೀ ಬರುವ ಹಾದಿಯಲ್ಲೇ
ಹೂಡುವುವಂತೆ ಬೆಳಕಿನಾ ಸಂತೆ.
ಎಲ್ಲರಿಗೂ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು
ಎಲ್ಲಿ ಹೋಗಿದ್ದಿರಿ, ಶೆಟ್ಟರೆ, ಇಷ್ಟು ದಿನಾ? ದೀಪಾವಳಿಯ ಹಾರ್ದಿಕ ಶುಭಾಶಯಗಳು.
(ವಿ.ಸೂ: ಮತ್ತೆ ಕಣ್ಮರೆಯಾಗದಿರಿ!)
ದೀಪಾವಳಿಯ ಶುಭಾಶಯಗಳು..